ರಾಜ್ಯಬೆಂಗಳೂರು: ಗುಂಡಿ ಬಿದ್ದ ರಸ್ತೆಗಳು, ಹೂಗೆ-ದೂಳು; ಡಾ.ವಿಷ್ಣುವರ್ಧನ್ ರಸ್ತೆಯಲ್ಲಿ ಸಂಚರಿಸುವುದೇ ಒಂದು ಸರ್ಕಸ್!
ಕೆಂಗೇರಿ ಪ್ರವೇಶ ದ್ವಾರದ ಬಳಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರಿಂದ ದೂಳು ಉಂಟಾಗುತ್ತಿದ್ದು, ಈಗಾಗಲೇ ಗುಂಡಿಗಳಿಂದ ಕೂಡಿದ ರಸ್ತೆಗೆ ಮತ್ತೊಂದು ಸವಾಲು ಎದುರಾಗಿದೆ.