ರಾಜ್ಯದಾವೋಸ್ ಶೃಂಗಸಭೆಯಲ್ಲಿ 23 ಸಾವಿರ ಕೋಟಿ ರೂ. ಗೂ ಹೆಚ್ಚಿನ ಬಂಡವಾಳ ಆಕರ್ಷಿಸುವಲ್ಲಿ ಕರ್ನಾಟಕ ಸಫಲ
‘ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ಕರ್ನಾಟಕ ರಾಜ್ಯಕ್ಕೆ ₹ 23 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹರಿದು ಬರಲಿದೆ’