ರಾಜ್ಯ60 ವರ್ಷ ಮೇಲ್ಪಟ್ಟವರಿಗೆ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ: ರಾಜ್ಯ ಸರ್ಕಾರ
ರಾಜ್ಯದಲ್ಲಿ ಕೋವಿಡ್ ಜೆನ್-1 ರೂಪಾಂತರ ಪ್ರಕರಣಗಳ ಏರಿಕೆ ಹಿನ್ನೆಲೆಯಲ್ಲಿ ಜನವರಿ 3 ರಿಂದ 60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾಧಿ (ಕೊಮೊರ್ಬಿಡಿಟಿ) ಬಳಲುತ್ತಿರುವವರು ಜಿಲ್ಲಾ ಆಸ್ವತ್ರೆಗಳಲ್ಲಿ ಲಸಿಕೆ ಪಡೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.