ಡಾ.ಶಿವರಾಮ ಕಾರಂತ ಬಡಾವಣೆ

ಬೆಂಗಳೂರಿನಲ್ಲಿ ಸ್ವಂತ ನಿವೇಶನದ ಕನಸು ಕಂಡವರಿಗೆ ಗುಡ್ ನ್ಯೂಸ್! ಶಿವರಾಮ ಕಾರಂತ ಬಡಾವಣೆಯಲ್ಲಿ ಸೈಟ್ಗೆ ಅರ್ಜಿ ಆಹ್ವಾನಿಸಿದ BDA
ಹೈಕೋರ್ಟ್ ಅನುಮತಿಯ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನಗಳ ಹಂಚಿಕೆಗಾಗಿ ಆಗಸ್ಟ್ 5 ರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಒತ್ತುವರಿ ತೆರವು ಕಾರ್ಯಾಚರಣೆ, ಅವಲಹಳ್ಳಿ ಸ್ಟಡ್ ಫಾರ್ಮ್ ಬಿಡಿಎ ಸ್ವಾಧೀನ
ದಿಢೀರ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅವಲಹಳ್ಳಿಯಲ್ಲಿರುವ ಸ್ಟಡ್ ಫಾರ್ಮ್ (ಕುದುರೆ ಫಾರ್ಮ್) ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಂಡಿದೆ.

