ಪ್ರತಿಭಟನೆ ವೇಳೆಯಲ್ಲಿ ತೊಂದರೆಗೀಡಾದ ರೈತರಿಂದ ದೂರು ಹಾಗೂ ಮಾಹಿತಿಯನ್ನು ಸ್ವೀಕರಿಸಲಾಗುವುದು. ಅಹವಾಲು ಸ್ವೀಕಾರಕ್ಕಾಗಿ ರೈತರು, ವಕೀಲರು ಮತ್ತು ಪ್ರಮುಖ ಪ್ರತಿನಿಧಿಗಳನ್ನೊಳಗೊಂಡ ಐವರು ಸದಸ್ಯರ ತಂಡ ರಚನೆ