ರಾಜ್ಯAntibiotics ಸೂಕ್ತ ಬಳಕೆ, ನಿಯಂತ್ರಣಕ್ಕೆ ನೀತಿ ಅಗತ್ಯ: ಸಂಸದ ಡಾ. ಸಿ.ಎನ್ ಮಂಜುನಾಥ್
ಸಣ್ಣಪುಟ್ಟ ಕಾಯಿಲೆಗಳಿಗೂ ಆ್ಯಂಟಿಬಯೋಟಿಕ್ಗಳ ಬಳಕೆ ಮಾಡಲಾಗುತ್ತಿದೆ. ಇವುಗಳ ದುರುಪಯೋಗ ಹೆಚ್ಚಾಗುತ್ತಿದ್ದು, ಆ್ಯಂಟಿಮೈಕ್ರೊಬಿಯಲ್ ಪ್ರತಿರೋಧ ಹೆಚ್ಚುತ್ತಿದೆ, ಹೀಗಾಗಿ ಅಂಟಿಬಯೋಟಿಕ್ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ.