ಸಿನಿಮಾ ಸುದ್ದಿಆರೋಗ್ಯ ಸೇತು ಮೂಲಕ ಜನರಲ್ಲಿ ಕೊರೋನಾ ಜಾಗೃತಿಗೆ ಮುಂದಾದ ಪವರ್ ಸ್ಟಾರ್ ಪುನೀತ್
ಇಂದು ಸಾಮಾಜಿಕ ತಾಣಗಳು, ಮೊಬೈಲ್ ಅಪ್ಲಿಕೇಷನ್ ಗಳು ಜನಸಾಮಾನ್ಯರನ್ನು ಹೆಚ್ಚು ಹೆಚ್ಚು ಸೆಳೆಯುತ್ತಿದೆ. ಇದೀಗ ದೇಶಾದ್ಯಂತ ಕೊರೋನಾ ಮಹಾಮಾರಿ ತಾಂಡವವಾಡುತ್ತಿದ್ದು ಇದಕ್ಕಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಆರೋಗ್ಯ ಸೇತು ಸಹ ಇದೇ ಕಾರಣಕ್ಕಾಗಿ ಬಂದಿದೆ. ಈ ಆರೋಗ್ಯ ಸೇತು ಆ್ಯಪ್ ಹಾಗೂ ಕೊರೋನಾ ಬಗೆಗೆ ಜನರಲ್ಲಿ ಹೆಚ್ಚು ಜಾಗೃತಿ