ಡಾ.ಸಿ.ಎನ್.ಅಶ್ವತ್ ನಾರಾಯಣ

ಸಿಇಟಿ ಪರೀಕ್ಷೆ ಸುಖಾಂತ್ಯ: ಕೋವಿಡ್ ಆತಂಕದ ನಡುವೆಯೂ ಅತ್ಯುತ್ತಮ ಹಾಜರಾತಿ-ಡಾ.ಸಿ.ಎನ್.ಅಶ್ವತ್ಥನಾರಾಯಣ
ಎರಡನೇ ದಿನವೂ ರಾಜ್ಯದ 497 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಒಂದು ಸಣ್ಣ ಸಮಸ್ಯೆ ಹಾಗೂ ಲೋಪದೋಷವೂ ಇಲ್ಲದೆ ಸಮಾಪ್ತಿಯಾಗಿದೆ.ಕೋವಿಡ್ ಪಾಸಿಟಿವ್ ಇದ್ದ 63 ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆದಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ರದ್ದುಪಡಿಸುವಂತೆ ಮುಖ್ಯಮಂತ್ರಿಗೆ ಡಾ.ಅಶ್ವತ್ ನಾರಾಯಣ ಒತ್ತಾಯ
ಶೇ. 50 ರಷ್ಟು ಹಾಸಿಗೆಗಳನ್ನು ಮೀಸಲು ಇಡದ ಖಾಸಗಿ ಆಸ್ಪತ್ರೆಗಳು ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಲೈಸೆನ್ಸ್ ರದ್ದುಪಡಿಸುವಂತೆ ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

