ದೇಶಉಗ್ರ ಮಸೂದ್ ಅಜರ್ ಹೆಡೆಮುರಿ ಕಟ್ಟಲು ವೇದಿಕೆ ಸಿದ್ಧ; ಪಾಕ್ ಸರ್ಕಾರಕ್ಕೆ ಡಾಸಿಯರ್ ಹಸ್ತಾಂತರಿಸಿದ ಭಾರತ!
ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೆಡೆಮುರಿ ಕಟ್ಟಲು ಭಾರತ ವೇದಿಕೆ ಸಜ್ಜುಗೊಳಿಸುತ್ತಿದ್ದು, ಇಂದು ಅಧಿಕೃತವಾಗಿ ಪಾಕಿಸ್ತಾನ ಸರ್ಕಾರಕ್ಕೆ ತನ್ನ ರಾಯಭಾರಿ ಮೂಲಕ ಡಾಸಿಯರ್ ಅನ್ನು ಭಾರತ ಸರ್ಕಾರ ಹಸ್ತಾಂತರಿಸಿದೆ.