ಸಿನಿಮಾ ಸುದ್ದಿಕನ್ನಡಕ್ಕೆ ಡಿ ಇಮಾನ್ ವಾಪಸ್; ಪುನೀತ್ ರಂಗಸ್ವಾಮಿ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಸಂಗೀತ ಸಂಯೋಜನೆ
ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ತಮ್ಮ Tharun Sudhir Kreatiivez ಅಡಿಯಲ್ಲಿ ಎರಡನೇ ಚಿತ್ರ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ-ನಿರ್ಮಾಪಕರಾಗಿದ್ದಾರೆ.