ರಾಜ್ಯಎಲ್.ಕೆ. ಅಡ್ವಾಣಿಗೆ 'ಭಾರತ ರತ್ನ' ನೀಡಿ: ಪ್ರಧಾನಿ ಮೋದಿಗೆ ಬಿಜೆಪಿ ಧುರೀಣ ಶಂಕರಮೂರ್ತಿ ಪತ್ರ
ಭಾರತೀಯ ಜನತಾ ಪಕ್ಷದ ಭೀಷ್ಮ ಎಂದೇ ಖ್ಯಾತವಾಗಿರುವ ಎಲ್.ಕೆ. ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ "ಭಾರತ ರತ್ನ" ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಡಿ.ಎಚ್.ಶಂಕರಮೂರ್ತಿ ಒತ್ತಾಯಿಸಿದ್ದಾರೆ.