ರಾಜಕೀಯ'ಆಪರೇಷನ್ ಹಸ್ತ'ಕ್ಕೆ ಕೌಂಟರ್: ಇಂದು ಹಾಸನಾಂಬೆ ದೇಗುಲ ಮುಂದೆ ಜೆಡಿಎಸ್ ಶಾಸಕರ ಒಗ್ಗಟ್ಟು ಪ್ರದರ್ಶನ!
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿಯಿಂದ ಪಕ್ಷದೊಳಗೆ ಕೆಲವರಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ಕಾಂಗ್ರೆಸ್ ನಿಂದ ಆಪರೇಷನ್ ಹಸ್ತದ ಭೀತಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಸನದಲ್ಲಿ ಇಂದು ಬುಧವಾರ ಹಾಸನಾಂಬೆ ದೇಗುಲ ಮುಂದೆ ಒಗ್ಗಟ್ಟು ಪ್ರದರ್ಶಿಸಿ ಪರೋಕ್ಷವಾಗಿ ತಮ್ಮ ಶಾಸಕರನ್ನು ಸೆಳೆಯಲ