"ನಾಯಕತ್ವ ಬದಲಾವಣೆಯಲ್ಲಿ ಯಾವುದೇ ಗೊಂದಲವಾಗಲಿ, ಭಿನ್ನಾಭಿಪ್ರಾಯವಾಗಲಿ ಇಲ್ಲ, ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ, ನನ್ನ ತಂದೆಯೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದರು.