ರಾಜಕೀಯಯಾವುದೇ ಕ್ಷಣದಲ್ಲಿ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ: KC ವೇಣುಗೋಪಾಲ್; Video
ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಂಗಳವಾರ ದೆಹಲಿಗೆ ತೆರಳಿದ್ದರು.