ರಾಜ್ಯಮ್ಯಾಜಿಸ್ಟ್ರೇಟ್ ತನಿಖೆಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ: ಹೆಚ್.ಡಿ.ದೇವೇಗೌಡ
ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆಯನ್ನು ಸರ್ಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿರುವುದು ಸರಿಯಲ್ಲ. ಮ್ಯಾಜಿಸ್ಟ್ರೇಟ್ ತನಿಖೆಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.