ಸಿನಿಮಾ ಸುದ್ದಿ‘ದಿ ಡೆವಿಲ್’ ಚಿತ್ರದ ಎಲ್ಲಾ ಕೆಲಸಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ: ಸೆಲೆಬ್ರಿಟಿಗಳಿಗೆ 'ದಾಸ' ನ ಸಂದೇಶ
ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನಪರ್ಯಂತ ಆಭಾರಿ. ನಾನು ಎಲ್ಲೇ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.