ರಾಜ್ಯದೇವರಾಜು ಅರಸು ಪುಣ್ಯಸ್ಮರಣೆ: ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರ ಗೌರವ ನಮನ
ರಾಜ್ಯದ ಮುಖ್ಯಮಂತ್ರಿಯಾಗಿ, ದೂರದೃಷ್ಟಿಯುಳ್ಳ ನಾಯಕರಾಗಿ ಮಾನವೀಯ ತುಡಿತವಿರುವ ಆಡಳಿತಗಾರರಾಗಿ ದಿ. ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಕೈಗೊಂಡ ನಿರ್ಧಾರಗಳು ಚರಿತ್ರಾರ್ಹವಾದುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.