ರಾಜ್ಯಗಂಭೀರ ಪ್ರಕರಣಗಳಲ್ಲಿ ಜಾಮೀನು ನೀಡಲು ವಿಚಾರಣಾಧೀನ ಕೋರ್ಟ್ ನ್ಯಾಯಾಧೀಶರಿಗೆ ಭಯ: ಸಿಜೆಐ ಡಿವೈ ಚಂದ್ರಚೂಡ್
ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಮತ್ತು ವಿರೋಧ ಪಕ್ಷಗಳ ನಾಯಕರು– ಮುಖ್ಯಮಂತ್ರಿಯನ್ನೂ ರಾಜಕೀಯ ಪ್ರೇರಿತವಾಗಿ ಬಂಧಿಸುವ ಕೆಲಸ ನಡೆಯುತ್ತಿದೆ. ಜಾಮೀನು ನೀಡುವಲ್ಲಿ ನ್ಯಾಯಾಧೀಶರು ಪ್ರತಿ ಪ್ರಕರಣದ ಆಳ– ಅಗಲವನ್ನು ಪರಿಶೀಲಿಸಿ, ವಿವೇಚನೆಯನ್ನು ಬಳಸಬೇಕು’ ಎಂದರು.