ಡಿ ಸುಧಾಕರ್

ಹಿರಿಯೂರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಧಾಕರ್ ಪತ್ನಿ ಹಿಂದೇಟು: ರಾಜಕೀಯ ಅಖಾಡ ಪ್ರವೇಶಕ್ಕೆ ಪುತ್ರ ಸಜ್ಜು!
ಹಿರಿಯೂರು ಮುಂಬರುವ ತಿಂಗಳುಗಳಲ್ಲಿ ಉಪಚುನಾವಣೆ ಎದುರಿಸುವ ಸಾಧ್ಯತೆ ಇದೆ. ತಂದೆ ಸಚಿವರಾಗಿದ್ದಾಗ ಅವರ ಜೊತೆ ವಿರಳವಾಗಿ ಕಾಣಿಸಿಕೊಂಡಿದ್ದರೂ, ಸುಹಾಸ್ ಈಗ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ.

D Sudhakar: ಚಿಕಿತ್ಸೆ ಫಲಕಾರಿಯಾಗದೆ ಸಚಿವ ಸುಧಾಕರ್ ನಿಧನ
ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಹೆಬ್ಬೆಟ್ಟು ಒತ್ತಿಸಿಕೊಳ್ಳುವುದು ಅನುಭವದಿಂದ ಬಂದಿರಬೇಕು; ಕುಮಾರಸ್ವಾಮಿ ಘನತೆ, ಅನುಭವಕ್ಕೆ ತಕ್ಕಂತೆ ಮಾತಾಡಲಿ: ಡಿ.ಕೆ ಶಿವಕುಮಾರ್
ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ.ಸುಧಾಕರ್ ಅವರ ಕುರಿತು ಎಚ್.ಡಿ ಕುಮಾರಸ್ವಾಮಿ ಅವರು ಸತ್ಯ ಮುಚ್ಚಿಡುತ್ತಿದ್ದಾರೆ, ಹೆಬ್ಬೆಟ್ಟು ಒತ್ತಿಸಿಕೊಳ್ಳುತ್ತಿದ್ದಾರೆ ಎಂದು ಮಾಡಿರುವ ಆರೋಪಕ್ಕೆ ಡಿಸಿಎಂ ಕಿಡಿಕಾರಿದರು.

ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ
ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಏರುಪೇರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಖಾತೆ ಸಚಿವ ಡಿ ಸುಧಾಕರ್ ಅವರ ಆರೋಗ್ಯದಲ್ಲಿ ಕಳೆದ ರಾತ್ರಿ ವ್ಯತ್ಯಯವಾಗಿದೆ.

'ರಾಮಮಂದಿರ ನಿರ್ಮಾಣಕ್ಕೆ ನಮ್ಮ ಬೆಂಬಲ': ಡ್ಯಾಮೇಜ್ ಕಂಟ್ರೋಲ್ ಗೆ ಸಿಎಂ ಸಿದ್ದರಾಮಯ್ಯ ಮುಂದು!
'ವೋಟಿಗಾಗಿ ರಾಮಮಂದಿರ' ಎಂಬ ಸಚಿವ ಡಿ ಸುಧಾಕರ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಇತ್ತ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ, 'ರಾಮಮಂದಿರ ನಿರ್ಮಾಣಕ್ಕೆ ನಮ್ಮ ಬೆಂಬಲ' ಎಂದು ಹೇಳಿದ್ದಾರೆ.

