ಡಿಂಪಲ್ ಯಾದವ್

ನಾವೆಲ್ಲಾ 'ದ್ವಿಲಿಂಗಿಗಳು': ಅಖಿಲೇಶ್ ಪತ್ನಿ ಡಿಂಪಲ್ ಯಾದವ್ ಮೇಲೆ ನನಗೆ ಕ್ರಶ್; ಸ್ವರಾ ಭಾಸ್ಕರ್
ಜನರನ್ನು ಅವರವರ ವಿವೇಚನೆಗೆ ಬಿಟ್ಟರೆ, ಅವರೆಲ್ಲರೂ ದ್ವಿಲಿಂಗಿಗಳು, ಆದರೆ ಭಿನ್ನಲಿಂಗೀಯತೆ ಎಂಬುದು ಸಾವಿರಾರು ವರ್ಷಗಳಿಂದ ನಮ್ಮಲ್ಲಿ ಬೇರೂರಿರುವ ಒಂದು ಸಿದ್ಧಾಂತ.

SP ಸಂಸದೆ ಡಿಂಪಲ್ ಯಾದವ್ ಬೆನ್ನಿನ ಬಗ್ಗೆ 'ಅಶ್ಲೀಲ' ಹೇಳಿಕೆ: News ರೂಂನಲ್ಲೇ Muslim ಮೌಲಾನಗೆ ಕಪಾಳಮೋಕ್ಷ, Video
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪತ್ನಿ ಮೈನ್‌ಪುರಿ ಸಂಸದೆ ಡಿಂಪಲ್ ಯಾದವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ್ದ ಮುಸ್ಲಿಂ ಮೌಲಾನಾ ಸಾಜಿದ್ ರಶೀದಿಗೆ ಕಪಾಳಮೋಕ್ಷ ಮಾಡಲಾಗಿದೆ.

SP ಸಂಸದೆ ಡಿಂಪಲ್ ಯಾದವ್ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ: ಮುಸ್ಲಿಂ ಧರ್ಮಗುರು ವಿರುದ್ಧ ಪ್ರಕರಣ ದಾಖಲು
ಇತ್ತೀಚೆಗೆ ಮಸೀದಿಗೆ ಭೇಟಿ ನೀಡಿದ್ದಾಗ ಡಿಂಪಲ್ ಯಾದವ್ ಅವರು ಧರಿಸಿದ್ದ ಉಡುಪಿನ ಅನುಚಿತ ಹೇಳಿಕೆ ನೀಡಲಾಗಿದೆ ಎಂದು ಎಂದು ಆರೋಪಿಸಲಾಗಿದೆ.

ಪುಲ್ವಾಮಾ ಹುತಾತ್ಮ ಯೋಧರ ಪತ್ನಿಯರ ಮಂಗಳಸೂತ್ರ ಕಿತ್ತುಕೊಂಡಿದ್ದು ಯಾರು?: ಡಿಂಪಲ್ ಯಾದವ್
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ಅವರು, ಪುಲ್ವಾಮಾದಲ್ಲಿ ಹುತಾತ್ಮರಾದ ಸೈನಿಕರ ಪತ್ನಿಯರ ಮಂಗಳಸೂತ್ರವನ್ನು ಕಿತ್ತುಕೊಂಡವರು ಯಾರು ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಸಮೀಕರಣದಲ್ಲಿ ವ್ಯತ್ಯಾಸ: ಮುಲಾಯಂ ಸಿಂಗ್ ಬದುಕಿದ್ದಾಗ ಗೆಲವು ಅನಾಯಾಸ; ಮೈನ್ ಪುರಿಯಲ್ಲಿ ಡಿಂಪಲ್ ಗೆಲುವು ತ್ರಾಸ!
ಸಮಾಜವಾದಿ ಪಕ್ಷದ ಅಭ್ಯರ್ಥಿ ಡಿಂಪಲ್ ಯಾದವ್‌ಗೆ ಮೈನ್‌ಪುರಿ ಉಪಚುನಾವಣೆಯು ಸರಳವಾದ ಸಂಗತಿಯಾಗಿರುವುದಿಲ್ಲ, ಹಿಂದಿನ ಚುನಾವಣೆಗಳಲ್ಲಿ ಆಕೆಯ ಮಾವ ಮುಲಾಯಂ ಸಿಂಗ್ ಯಾದವ್ ಇದ್ದ ಕಾರಣ ಡಿಂಪಲ್ ಅನಾಯಾಸವಾಗಿ ಗೆಲುವು ಸಾಧಿಸುತ್ತಿದ್ದರು.

ಮೈನ್‌ಪುರಿ ಲೋಕಸಭೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಕಾಂಗ್ರೆಸ್, ಡಿಂಪಲ್ ಯಾದವ್ ಗೆ ಬೆಂಬಲ
ಮುಂಬರುವ ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕಣದಿಂದ ಕಾಂಗ್ರೆಸ್ ಹಿಂದೆ ಸರಿದಿದ್ದು, ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್

ಮೈನ್‌ಪುರಿಯಿಂದ ಎಸ್‌ಪಿಯ ಡಿಂಪಲ್ ಯಾದವ್ ವಿರುದ್ಧ ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯಾ ಕಣಕ್ಕೆ
ಸಮಾಜವಾದಿ ಪಕ್ಷದ (ಎಸ್‌ಪಿ) ಡಿಂಪಲ್ ಯಾದವ್ ವಿರುದ್ಧ ಮೈನ್‌ಪುರಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯ ಮಾಜಿ ಸಂಸದ ರಘುರಾಜ್ ಸಿಂಗ್ ಶಾಕ್ಯಾ ಅವರನ್ನು ಅಭ್ಯರ್ಥಿಯನ್ನಾಗಿ ಮಂಗಳವಾರ ಕಣಕ್ಕಿಳಿಸಿದೆ.

ಮೈನ್ ಪುರಿ ಉಪ ಚುನಾವಣೆ: ಡಿಂಪಲ್ ಯಾದವ್ ನಾಮಪತ್ರ ಸಲ್ಲಿಕೆ
ಮೈನ್ ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಖಿಲೇಶ್ ಯಾದವ್ ಉಪಸ್ಥಿತರಿದ್ದರು.

ಯುಪಿ ಉಪಚುನಾವಣೆ: ಮೈನ್‌ಪುರಿಯಿಂದ ಎಸ್‌ಪಿ ಅಭ್ಯರ್ಥಿಯಾಗಿ ಡಿಂಪಲ್ ಯಾದವ್ ಕಣಕ್ಕೆ
ಡಿಸೆಂಬರ್ 5 ರಂದು ನಡೆಯಲಿರುವ ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಗುರುವಾರ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್...

