ಕ್ರಿಕೆಟ್ಡಿಆರ್ಎಸ್ ಎಡವಟ್ಟು: ಅಂಪೈರ್ ವಿರುದ್ಧ ಗರಂ ಆದ ವಿರಾಟ್ ಕೊಹ್ಲಿ, ವಿಡಿಯೋ ವೈರಲ್!
ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯ ಸೋಲುವ ಮೂಲಕ ಸರಣಿಯನ್ನು ಕೈಚೆಲ್ಲಿದ್ದು ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲೇ ಅಂಪೈರ್ ಮೇಲೆ ಫುಲ್ ಗರಂ ಆಗಿರುವ ವಿಡಿಯೋ ವೈರಲ್ ಆಗಿದೆ.