ಡಿಆರ್ಐ ಅಧಿಕಾರಿಗಳು

ಬೆಂಗಳೂರು: ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಫ್ಲ್ಯಾಟ್ ತಪಾಸಣೆ; ಅಪಾರ ಪ್ರಮಾಣದ ನಗದು, ಚಿನ್ನ ವಶ!
ದುಬೈನಿಂದ ಸೋಮವಾರ ರಾತ್ರಿ ಎಮಿರೇಟ್ಸ್ ಏರ್ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ತಪಾಸಣೆ ಮಾಡಿದಾಗ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ಬಳಿಕ ನಟಿಯನ್ನು ಬಂಧಿಸಲಾಗಿತ್ತು.

ಚಿನ್ನ ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು: 9.3 ಕೋಟಿ ಚಿನ್ನ ವಶ, ಏಳು ಜನರ ಬಂಧನ
ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಚಿನ್ನದ ಕಳ್ಲಸಾಗಣೆ ಆರೋಪದಡಿ ಏಳು ಜನರನ್ನು ಬಂಧಿಸಿ 4 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ 9.3 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

