ಮಿಷನ್ ದಿವ್ಯಾಸ್ತ್ರವನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯನ್ನು (ಡಿಆರ್ಡಿಒ) ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.