ವಾಣಿಜ್ಯಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಪ್ರಸ್ತವಾನೆ ಇಲ್ಲ: ಡಿಇಎ ಕಾರ್ಯದರ್ಶಿ
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಪ್ರಸ್ತಾವನೆ ಇಲ್ಲ, ಪೆಟ್ರೋಲ್, ಡೀಸೆಲ್ ದರ ಅಂತಹ ಮಟ್ಟ ತಲುಪಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ.