ಡಿಎಂಕೆ vs ಟಿವಿಕೆ

'ಹೂಡಿಕೆ ತರಲು ಹೋಗಿದ್ದಾರೋ? Race ನೋಡಲು ಹೋಗಿದ್ದಾರೋ?..': ವಿಜಯ್‌ಗೆ DMK ಪ್ರಶ್ನೆ; 'ತಪ್ಪೇನು?'- TVK ತಿರುಗೇಟು
ದೇಶ

'ಹೂಡಿಕೆ ತರಲು ಹೋಗಿದ್ದಾರೋ? Race ನೋಡಲು ಹೋಗಿದ್ದಾರೋ?..': ವಿಜಯ್‌ಗೆ DMK ಪ್ರಶ್ನೆ; 'ತಪ್ಪೇನು?'- TVK ತಿರುಗೇಟು

ಇದಕ್ಕೆ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ತಿರುಗೇಟು ನೀಡಿದ್ದು, ಪ್ರವಾಸದ ವೇಳೆ ಸ್ನೇಹಿತನನ್ನು ಭೇಟಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದೆ.

'ಎದ್ದು ನಿಲ್ಲೋಕೆ ಆಗ್ತಿಲ್ವಾ?'; DMK ಶಾಸಕನಿಗೆ ಸಿಎಂ ವಿಜಯ್ ನೆರವು; 'ಏನ್ರೋ ನಡೀತಿದೆ' ಎಂದ ಉದಯನಿಧಿ ಸ್ಟಾಲಿನ್! Video
ದೇಶ

'ಎದ್ದು ನಿಲ್ಲೋಕೆ ಆಗ್ತಿಲ್ವಾ?'; DMK ಶಾಸಕನಿಗೆ ಸಿಎಂ ವಿಜಯ್ ನೆರವು; 'ಏನ್ರೋ ನಡೀತಿದೆ' ಎಂದ ಉದಯನಿಧಿ ಸ್ಟಾಲಿನ್! Video

ಕೆಲ ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ನಟ-ರಾಜಕಾರಣಿ ವಿಜಯ್, ಸೋಮವಾರ ಸದನದಲ್ಲಿ ತೋರಿದ ಈ ಮಾನವೀಯ ನಡೆಯ ಮೂಲಕ ಗಮನ ಸೆಳೆದರು.

Tamil Nadu: 'ಡಿಎಂಕೆ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ'; ಇಚ್ಛಾಶಕ್ತಿ ಬೇಕು ಎಂದ Stalin ಗೆ ಶಾಕ್ ಕೊಟ್ಟ ಸಿಎಂ ವಿಜಯ್
ದೇಶ

Tamil Nadu: 'ಡಿಎಂಕೆ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ'; ಇಚ್ಛಾಶಕ್ತಿ ಬೇಕು ಎಂದ Stalin ಗೆ ಶಾಕ್ ಕೊಟ್ಟ ಸಿಎಂ ವಿಜಯ್

ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ವಿಜಯ್‌ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರುತ್ತಿದ್ದಂತೆ, ಈ ಹಿಂದಿನ ಡಿಎಂಕೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ವಿಜಯ್ ಪ್ರಮಾಣ ವಚನ ಸ್ವೀಕಾರ: ಮೊದಲ ದಿನವೇ CPI ತಗಾದೆ; ಜನಗಣಮನ, ವಂದೇ ಮಾತರಂ ಕುರಿತು ಅಸಮಾಧಾನ!
ದೇಶ

ವಿಜಯ್ ಪ್ರಮಾಣ ವಚನ ಸ್ವೀಕಾರ: ಮೊದಲ ದಿನವೇ CPI ತಗಾದೆ; ಜನಗಣಮನ, ವಂದೇ ಮಾತರಂ ಕುರಿತು ಅಸಮಾಧಾನ!

ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ನಟ ವಿಜಯ್ ಗೆ ಪ್ರಮಾಣವಚನ ಬೋಧಿಸಿದರು.

ತಮಿಳುನಾಡು ಸಿಎಂ ಆಗಿ ನಟ ವಿಜಯ್ ಪ್ರಮಾಣ ವಚನ ಸ್ವೀಕಾರ; 74 ವರ್ಷಗಳ ದಾಖಲೆ ಪತನ!
ದೇಶ

ತಮಿಳುನಾಡು ಸಿಎಂ ಆಗಿ ನಟ ವಿಜಯ್ ಪ್ರಮಾಣ ವಚನ ಸ್ವೀಕಾರ; 74 ವರ್ಷಗಳ ದಾಖಲೆ ಪತನ!

ತಮಿಳುನಾಡು ವಿಧಾನಸಭಾ ಚುನಾವಣಾ ಇತಿಹಾಸದಲ್ಲಿ ಇದುವರೆಗೂ ಕಾಣದಂತಹ ಮಹತ್ತರ ಬದಲಾವಣೆಯೊಂದು ಸಂಭವಿಸಿದ್ದು, ತಮಿಳುನಾಡು ರಾಜಕೀಯ ಅಖಾಡದಲ್ಲಿ ಇದುವರೆಗೂ ಯಾರೂ ಮಾಡದ ಸಾಧನೆ ವಿಜಯ್ ಮಾಡಿ ತೋರಿಸಿದ್ದಾರೆ.

ಟಿವಿಕೆ ವಿಜಯ್ ಗೆ ಮೊದಲು ಬೆಂಬಲ ಘೋಷಣೆ ಮಾಡಿದ ಕಾಂಗ್ರೆಸ್ ಗೆ ಸಚಿವ ಸ್ಥಾನ ಇಲ್ಲ!
ದೇಶ

ಟಿವಿಕೆ ವಿಜಯ್ ಗೆ ಮೊದಲು ಬೆಂಬಲ ಘೋಷಣೆ ಮಾಡಿದ ಕಾಂಗ್ರೆಸ್ ಗೆ ಸಚಿವ ಸ್ಥಾನ ಇಲ್ಲ!

ನಟ ವಿಜಯ್ ಅವರ ಹೊಸ ಸಚಿವ ಸಂಪುಟದಲ್ಲಿ ಒಂಬತ್ತು ಸಚಿವರಿದ್ದು, ಯುವ ಹಾಗೂ ಅನುಭವಿಗಳ ಮಿಶ್ರಣವಾಗಿದ್ದಾರೆ. ಟಿವಿಕೆ ಮುಖ್ಯಸ್ಥ ವಿಜಯ್ ಅವರ ಆಪ್ತ ತಂಡದ ಸದಸ್ಯರಿಗೂ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿದೆ.