ದೇಶDMK ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಪ್ರಮುಖ ಸಚಿವರಿಗೆ, 60ಕ್ಕೂ ಹೆಚ್ಚು ಹೊಸಬರಿಗೆ ಟಿಕೆಟ್
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸ್ಟಾಲಿನ್, ಸೀಟು ಹಂಚಿಕೆಯನ್ನು ಅಂತಿಮಗೊಳಿಸುವಲ್ಲಿ ಯಾವುದೇ ವಿಳಂಬವಿಲ್ಲ. ಆದರೆ ಮಿತ್ರಪಕ್ಷಗಳೊಂದಿಗೆ ತಾಳ್ಮೆಯಿಂದ ಚರ್ಚಿಸಲು ಸಮಯ ಬೇಕಾಯಿತು ಎಂದು ಹೇಳಿದ್ದಾರೆ.