ದೇಶಯುಕೆಜಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನ
ಆರು ವರ್ಷದ ಯುಕೆಜಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಡಲೂರು ಜಿಲ್ಲೆಯ ವೃದ್ಧಾಚಲಂನಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ 53 ವರ್ಷದ ವಿ ಪಕ್ಕಿರಿಸಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.