ರಾಜ್ಯI.N.D.I.A ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ: ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ; ಕಾಂಗ್ರೆಸ್ ಗೆ ಮುಜುಗರ!
ಇಂಡಿಯಾ ಒಕ್ಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.