ದೇಶ'ಹನೂರು ಎನ್ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ
ರಾಜ್ಯ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಮರಣೋತ್ತರ ಪರೀಕ್ಷೆಯ ವರದಿಗಳು ಅವರಿಗೆ ಚಿತ್ರ ಹಿಂಸೆ ನೀಡಲಾಗಿದೆ. ಅತ್ಯಂತ ಸಮೀಪದಿಂದ ಗುಂಡು ಹಾರಿಸಲಾಗಿದೆ ಎಂಬುದನ್ನು ಸೂಚಿಸುತ್ತವೆ ಎಂದರು.