ದೇಶಕೇಂದ್ರದಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ರಾಜ್ಯದ ಸ್ಥಾನಮಾನ: ಸಿಎಂ ಸ್ಟಾಲಿನ್
ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.