ಡಿಎನ್ ಜೀವರಾಜ್

Video: ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ
ರಾಜಕೀಯ

Video: ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ

ಜೀವರಾಜ್ ಅವರು ಶೃಂಗೇರಿಯ ಶಾರದಾಂಬೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ: ಆಗಿದ್ದೇಕೆ? ಆಗಿದ್ದು ಹೇಗೆ?
ರಾಜ್ಯ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ: ಆಗಿದ್ದೇಕೆ? ಆಗಿದ್ದು ಹೇಗೆ?

ಆಗ ಚಲಾವಣೆ ಆದ ಅಂಚೆ ಮತಗಳು 1822.ಇದರಲ್ಲಿ ಜೀವರಾಜ್ 692 ಮಾತ ಪಡೆದರೆ ರಾಜೇಗೌಡ 569 ಮತ ಗಳಿಸಿದ್ದರು.ಆಗ 279 ಮತ ತಿರಸ್ಕೃತ ಆಗಿತ್ತು.

ಶೃಂಗೇರಿ ವಿಧಾನಸಭಾ ಚುನಾವಣೆ ಮರು ಎಣಿಕೆ: Congress ಅಭ್ಯರ್ಥಿ ಟಿ.ಡಿ ರಾಜೇಗೌಡ ಗೆಲುವು!
ರಾಜ್ಯ

ಶೃಂಗೇರಿ ವಿಧಾನಸಭಾ ಚುನಾವಣೆ ಮರು ಎಣಿಕೆ: Congress ಅಭ್ಯರ್ಥಿ ಟಿ.ಡಿ ರಾಜೇಗೌಡ ಗೆಲುವು!

2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು Congress ಅಭ್ಯರ್ಥಿ ಟಿಡಿ ರಾಜೇಗೌಡ ಅವರೇ ಮತ್ತೆ ಗೆಲುವು ಸಾಧಿಸಿದ್ದಾರೆ.

ಚುನಾವಣಾ ತಕರಾರು ಅರ್ಜಿ: ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ದೇಶ

ಚುನಾವಣಾ ತಕರಾರು ಅರ್ಜಿ: ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2023ರ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮಾಜಿ ಶಾಸಕರಿಗೆ ರೂ.5 ಕೋಟಿಗೆ ಬ್ಲ್ಯಾಕ್‌ಮೆಲ್; ಇಬ್ಬರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
ರಾಜ್ಯ

ಮಾಜಿ ಶಾಸಕರಿಗೆ ರೂ.5 ಕೋಟಿಗೆ ಬ್ಲ್ಯಾಕ್‌ಮೆಲ್; ಇಬ್ಬರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಶೃಂಗೇರಿ ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರಿಗೆ ಅನೈತಿಕ ಸಂಬಂಧದ ಸುಳ್ಳು ಅಪಾದನೆ ಮಾಡಿ ರೂ.5 ಕೋಟಿ ನೀಡುವಂತೆ ಬೆದರಿಕೆ ಒಡ್ಡಿದ್ದ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಜೀವರಾಜ್ ನೇಮಕ
ರಾಜಕೀಯ

ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಜೀವರಾಜ್ ನೇಮಕ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಮಾಜಿ ಶಾಸಕ ಡಿಎನ್ ಜೀವರಾಜ್ ರನ್ನು ನೇಮಕ ಮಾಡಲಾಗಿದೆ. 

'ಚಡ್ಡಿಗಳ ಮಾರಣ ಹೋಮ' ಎಂದು ಬರೆಯದಿದ್ದರೆ ಗೌರಿ ಲಂಕೇಶ್ ಹತ್ಯೆಯಾಗ್ತಿತ್ತಾ?: ಬಿಜೆಪಿ ಶಾಸಕ ಜೀವರಾಜ್ ವಿವಾದಾತ್ಮಕ ಹೇಳಿಕೆ
ರಾಜಕೀಯ

'ಚಡ್ಡಿಗಳ ಮಾರಣ ಹೋಮ' ಎಂದು ಬರೆಯದಿದ್ದರೆ ಗೌರಿ ಲಂಕೇಶ್ ಹತ್ಯೆಯಾಗ್ತಿತ್ತಾ?: ಬಿಜೆಪಿ ಶಾಸಕ ಜೀವರಾಜ್ ವಿವಾದಾತ್ಮಕ ಹೇಳಿಕೆ

ಪತ್ರೆಕರ್ತೆ ಗೌರಿ ಲಂಕೇಶ್ ಅವರು 'ಚಡ್ಡಿಗಳ ಮಾರಣ ಹೋಮ' ಎಂದು ತಮ್ಮ ಪತ್ರಿಕೆಯಲ್ಲಿ ಬರೆಯದಿದ್ದರೆ ಇವತ್ತು ಅವರ ಹತ್ಯೆಯಾಗುತ್ತಿತ್ತಾ?....