ರಾಜ್ಯಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ನಾಯಕವಾಡಿ ಅಮಾನತಿಗೆ ಸಿಎಟಿ ತಡೆಯಾಜ್ಞೆ
ಗೋಕಾಕ್ನ ಘಟಪ್ರಭಾ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಫ್ಒ) ಹುದ್ದೆಯಿಂದ ಐಎಫ್ಎಸ್ ಅಧಿಕಾರಿ ಶಿವಾನಂದ ನಾಯಿಕವಾಡಿ ಅವರನ್ನು ಅಮಾನತುಗೊಳಿಸಿದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತಡೆ ನೀಡಿದೆ.