ಡಿಎಲ್

ಆರೆಂಜ್, ರೆಡ್ ಝೋನ್ ಗಳಲ್ಲಿ ಚಾಲನಾ ಪರವಾನಗಿ ನೀಡಲು ಆರ್ಟಿಒ ನಿರ್ಧಾರ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಚಾಲನಾ ಪರವಾನಗಿ (ಡಿ.ಎಲ್) ಹಾಗೂ ಕಲಿಕಾ ಪರವಾನಗಿ (ಎಲ್.ಎಲ್) ನೀಡುವುದನ್ನು ಸ್ಥಗಿತಗೊಳಿಸಿದ್ದ ಸಾರಿಗೆ ಇಲಾಖೆ ಇದೀಗ ಲಾಕ್'ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಮತ್ತೆ ರೆಡ್ ಹಾಗೂ ಆರೆಂಜ್ ಝೋನ್ ಗಳಲ್ಲಿ ಚಾಲನಾ ಪರವಾನಗಿ ನೀಡುವ ಕಾರ್ಯವನ್ನು ಪುನರಾರಂಭಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಶೀಘ್ರದಲ್ಲೇ ಡಿಎಲ್ ಗೆ ಆಧಾರ್ ಲಿಂಕ್ ಕಡ್ಡಾಯ: ರವಿಶಂಕರ್ ಪ್ರಸಾದ್
ಶೀಘ್ರದಲ್ಲೇ ಚಾಲನ ಪರವಾನಗಿ(ಡಿಎಲ್)ಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡಲಾಗುವುದು...

