ಡಿಎಸ್ ಎಸ್

ವರುಣಾದಲ್ಲಿ ಸಿದ್ದರಾಮಯ್ಯ ಸೋಲಿಸಲು ಜೆಡಿಎಸ್-ಬಿಜೆಪಿ ಷಡ್ಯಂತ್ರ: ಡಿಎಸ್ಎಸ್ ಆರೋಪ
ವರುಣಾ ವಿಧಾನಸಭಾ ಕ್ಷೇತ್ರದಿಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ನಡೆಸುತ್ತಿವೆ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

'ಕಾಂಗ್ರೆಸ್ ಆಳಾಗಿ' ದೇವನೂರು ಮಹಾದೇವ ಕೃತಿ ರಚನೆ ಎಂದ ಪ್ರತಾಪ್ ಸಿಂಹ ವಿರುದ್ಧ ಡಿಎಸ್ ಎಸ್ ಆಕ್ರೋಶ
ಸಾಹಿತಿ ದೇವನೂರು ಮಹಾದೇವ ಅವರ ಇತ್ತೀಚಿನ 'ಆರ್ ಎಸ್ ಎಸ್ ಆಳ ಮತ್ತು ಅಗಲ' ಕೃತಿಯನ್ನು ಕಾಂಗ್ರೆಸ್ ಗೆ ಆಳಾಗಿ ಬರೆದಿದ್ದಾರೆ ಎಂದಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘರ್ಷ ಸಮಿತಿ ಮತ್ತು ರಾಜ್ಯ ದಲಿತ ಕಲ್ಯಾಣ ಟ್ರಸ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

