ರಾಜ್ಯಸುಮ್ಮನೆ ಫೋಟೋ ಹಿಡಿದುಕೊಂಡು ತಿರುಗಾಡೋರೆಲ್ಲಾ ಅಂಬೇಡ್ಕರ್ ವಾದಿಗಳಾಗಲ್ಲ: ಚೇತನ್ ಅಹಿಂಸಾ ಆಕ್ರೋಶ
ಬಾಬಾ ಸಾಹೇಬ್ ಅಂಬೇಡ್ಕರ್ ಒಗ್ಗೆ ನಿಮಗೆ ಏನು ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಬಗ್ಗೆ ಓದಿಕೊಳ್ಳಿ ಎಂದು ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ.