ರಾಜ್ಯDIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!
ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಪರಪ್ಪನ ಅಗ್ರಹಾರ ಜೈಲಿನಿಂದ ಅಪರಾಧಿ ಶಂಕರ್ ನನ್ನು ಬಿಡುಗಡೆ ಮಾಡಿಸಿದ್ದ ಪಸ್ತುತ ಕಲಬುರಗಿ ಉತ್ತರ ವಲಯ ಕಾರಾಗೃಹ ಇಲಾಖೆ ಡಿಐಜಿಯಾಗಿರುವ ಸೋಮಶೇಖರ್ ಅವರನ್ನು ಸೋಮವಾರ ಬಂಧಿಸಲಾಗಿದೆ.