ರಾಜ್ಯಸೋಂಕಿನಿಂದ ಚೇತರಿಸಿಕೊಂಡು ಪ್ಲಾಸ್ಮಾ ದಾನ ಮಾಡುತ್ತಿರುವ ಪೊಲೀಸರು-ಡಿಐಜಿ ಪ್ರವೀಣ್ ಸೂದ್ ಮೆಚ್ಚುಗೆ
ಹಲವು ಪೊಲೀಸರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಇದೀಗ ಪ್ಲಾಸ್ಮಾ ದಾನ ಮುಂದೆ ಬಂದಿದ್ದಾರೆ. ಅವರು ಇದೀಗ ಸಮಾಜಕ್ಕೆ ನಿರೀಕ್ಷಿಸಿದಕ್ಕಿಂತ ಹೆಚ್ಚಿನ ಕೊಡುಗೆ ನೀಡುತ್ತಿದ್ದಾರೆ. ಅವರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ.