ರಾಜಕೀಯಮಗನ ಹೆಸರು ಬಳಸಿಕೊಂಡು ಚುನಾವಣೆಗೆ ನಿಲ್ಲಲು ನಾವು ಬಿಡಲ್ಲ: ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಆಕ್ರೋಶ
ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದಿವಗಂತ ಡಿ.ಕೆ.ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.ಇದಕ್ಕೆ ಡಿ.ಕೆ.ರವಿ ಅವರ ಕುಟುಂಬ ತೀವ್ರ ವಿರೋಧ ವ್ಯಕ್ತಪ ಡಿಸಿದ್ದಾರೆ.