ರಾಜ್ಯಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ: ಸುರ್ಜೇವಾಲಾ
ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.