ದೇಶಪಿಎಂಎಲ್ಎ ಪ್ರಕರಣ: ಡಿಕೆ ಶಿವಕುಮಾರ್ ಪತ್ನಿ, ತಾಯಿಗೆ ಹೊಸ ಸಮನ್ಸ್ ನೀಡಲು ಇಡಿ ತಯಾರಿ
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರ ಪತ್ನಿ ಮತ್ತು ತಾಯಿಗೆಜಾರಿ ನಿರ್ದೇಶನಾಲಯ (ಇಡಿ) ಹೊಸದಾಗಿ ಸಮನ್ಸ್ ಜಾರಿ ಗೊಳಿಸಲಿದೆ. ಈ ಕುರಿತಂತೆ ಇಡಿ ಸೋಮವಾರ ದೆಹಲಿ ಹೈಕೋರ್ಟ್ಗೆ ತಿಳಿಸಿದೆ.