ರಾಜ್ಯತಮ್ಮ ಬೆಂಬಲಿಗರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ಸೇರಿ 60 ಕೇಸ್ ವಾಪಸ್; ಡಿ.ಕೆ ಶಿವಕುಮಾರ್ ಸಮರ್ಥನೆ; Video
ಬಿಜೆಪಿ, ಕಾಂಗ್ರೆಸ್ ಸದಸ್ಯರು, ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಸೇರಿದಂತೆ ಹಲವರ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಅವರು ಹೇಳಿದರು.