ರಾಜಕೀಯಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ ತೀವ್ರ: ಉಪ ಚುನಾವಣೆ ಫಲಿತಾಂಶ ಡಿ.ಕೆ ಶಿವಕುಮಾರ್ ರಾಜಕೀಯ ಭವಿಷ್ಯ ನಿರ್ಧರಿಸುತ್ತಾ?
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಮುನ್ನಡೆಸುತ್ತಿದ್ದರೂ, ಸದ್ಯ ನಡೆಯುತ್ತಿರುವ ಆಂತರಿಕ ಕಿತ್ತಾಟಗಳ ನಡುವೆ ಪಕ್ಷಕ್ಕೆ ಹೆಚ್ಚಿನ ಹಾನಿಯಾಗದಂತೆ ಸಮರ್ಥ ರೀತಿಯಲ್ಲಿ ಡಿಕೆ ಶಿವಕುಮಾರ್ ನಿಭಾಯಿಸುತ್ತಿದ್ದಾರೆ.