ರಾಜ್ಯ'ನಟ್ಟು ಬೋಲ್ಟ್ ಟೈಟ್ : ಫಿಲ್ಮಂ ಇಂಡಸ್ಟ್ರಿ ಅಧ್ಯಕ್ಷರಿಗೆ ವಾರ್ನಿಂಗ್ ನೀಡಿದ ಶಾಸಕ ರವಿ ಗಣಿಗ!
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರವಿ ಗಣಿಗ, ಆಂಧ್ರ ಮೂಲದ ನರಸಿಂಹಲು ಡಿಸಿಎಂ ಮಾತು ಸರಿ ಇಲ್ಲ ಎಂದಿದ್ದಾರೆ. ಅವರಿಗೆ ಇದೇ ಲಾಸ್ಟ್ ವಾರ್ನಿಂಗ್, ಸಿನಿಮಾಗಳಿಗೆ ಸಬ್ಸಿಡಿ ನೀಡಬೇಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳುತ್ತೇನೆ ಎಂದರು.