ರಾಜ್ಯಡಿ.ಕೆ ಸುರೇಶ್ ಸಹೋದರಿಯೆಂದು ಹೇಳಿ ಮಹಿಳೆಯಿಂದ ಕೋಟ್ಯಂತರ ರೂಪಾಯಿ ವಂಚನೆ: FIR ದಾಖಲು
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರಾದ ವನಿತಾ ಐತಾಳ್ ಎಂಬುವವರು ಐಶ್ವರ್ಯಾ ಗೌಡ ಎಂಬ ಮಹಿಳೆಯ ವಿರುದ್ಧ ದೂರು ನೀಡಿದ್ದಾರೆ. ಐಶ್ವರ್ಯಾ ಜತೆ ನಟ ಧರ್ಮೇಂದ್ರ ಹಾಗೂ ಹರೀಶ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.