ದೇಶಪಂಚರಾಜ್ಯ ಚುನಾವಣೆ ಫಲಿತಾಂಶ: ಎಂಕೆ ಸ್ಟಾಲಿನ್, ಮಮತಾ, ಗೌರವ್ ಗೋಗೋಯ್ ಸೇರಿದಂತೆ ಹೀನಾಯ ಸೋಲು ಕಂಡ ಘಟಾನುಘಟಿಗಳು!
ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಭೂತಪೂರ್ವ ಬಹುಮತ ಸಾಧಿಸಿದ್ದರೆ ಪುದುಚೇರಿಯಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ಗೆಲುವು ಸಾಧಿಸಿದೆ.