ರಾಜ್ಯಸಹೋದ್ಯೋಗಿಗಳಿಗೆ ನೂತನ ಡಿಜಿ-ಐಜಿಪಿ ಸಲೀಂ ಪತ್ರ: ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಕರೆ
ನಾಡಿನಲ್ಲಿ ಶಾಂತಿ-ಸೌಹಾರ್ದಯುತ, ಸುರಕ್ಷತೆಯ ವಾತಾವರಣ ನಿರ್ಮಿಸುವ ಹಾಗೂ ಇಲಾಖೆಯನ್ನು ಸಮಾಜಸ್ನೇಹಿಯಾಗಿ ಬದಲಿಸಿ ಆಧುನೀಕರಣದೆಡೆಗೆ ಕೊಂಡೊಯ್ಯಲು ಸಾಮರ್ಥ್ಯ ಮೀರಿ ದುಡಿಯುವ ಧೈರ್ಯದೆಡೆಗೆ ಎಲ್ಲರೂ ಒಮ್ಮತವಾಗಿ ಕಾರ್ಯಪ್ರವೃತ್ತರಾಗೋಣ ಎಂದು ಸಲೀಂ ಪತ್ರದಲ್ಲಿ ತಿಳಿಸಿದ್ದಾರೆ.