ಕಂಕೇರ್-ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಫೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.