ದೇಶ'ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಹಡಗುಗಳಲ್ಲಿ ಭಾರತೀಯ ನಾವಿಕರ ನಿಯೋಜನೆ ಬೇಡ: DGMA ನಿರ್ದೇಶನ!
ಪರ್ಷಿಯನ್ ಕೊಲ್ಲಿ, ಹಾರ್ಮುಜ್ ಜಲಸಂಧಿ ಮತ್ತು ಅದಕ್ಕೆ ಹೊಂದಿಕೊಂಡ ಕರಾವಳಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಹಡಗುಗಳ ಮುಖ್ಯಸ್ಥರು ಹೆಚ್ಚಿನ ಮಟ್ಟದ ಭದ್ರತೆಯನ್ನು ವಹಿಸಬೇಕು ಎಂದು DGMA ಸಲಹೆಯಲ್ಲಿ ತಿಳಿಸಿದೆ.