ಡಿಜಿಟಲೀಕರಣ

SIR ಅರ್ಜಿಗಳ ಶೇ.100ರಷ್ಟು ಡಿಜಿಟಲೀಕರಣ ಪೂರ್ಣ: CEO
ರಾಜ್ಯ

SIR ಅರ್ಜಿಗಳ ಶೇ.100ರಷ್ಟು ಡಿಜಿಟಲೀಕರಣ ಪೂರ್ಣ: CEO

ಅಂಕಿ-ಅಂಶಗಳ ಪ್ರಕಾರ 33,61,876 (ಶೇ.6.06) ಮತದಾರರು ಯಾವುದೇ ಮ್ಯಾಪಿಂಗ್‌ ಇಲ್ಲದ ವಿಭಾಗದಲ್ಲಿದ್ದಾರೆ. 1,76,68,045 (ಶೇ.31.87) ಮತದಾರರು ಸ್ವಯಂ ಮ್ಯಾಪಿಂಗ್‌ ವಿಭಾಗದಲ್ಲಿದ್ದರೆ, 2,34,54,791 (ಶೇ.42.31) ಮತದಾರರು ಪ್ರೊಜೆನಿ ಮ್ಯಾಪಿಂಗ್‌ ವಿಭಾಗದಲ್ಲಿದ್ದಾರೆ.

SIR: ಬೆಂಗಳೂರು ಉತ್ತರ, ದಕ್ಷಿಣದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ದಾಖಲೆಗಳ ಡಿಜಿಟಲೀಕರಣ ಶೇ.100ರಷ್ಟು ಪೂರ್ಣ!
ರಾಜ್ಯ

SIR: ಬೆಂಗಳೂರು ಉತ್ತರ, ದಕ್ಷಿಣದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ದಾಖಲೆಗಳ ಡಿಜಿಟಲೀಕರಣ ಶೇ.100ರಷ್ಟು ಪೂರ್ಣ!

ಬೆಂಗಳೂರಿನ ನಾಲ್ಕು ಜಿಲ್ಲೆಗಳು ಫಾರ್ಮ್‌ಗಳ ವಿತರಣೆ ಮತ್ತು ಡಿಜಿಟಲೀಕರಣದಲ್ಲಿ ಬಹಳ ಸಮಯದಿಂದ ಹಿಂದುಳಿದಿದ್ದವು, ಬೂತ್ ಮಟ್ಟದ ಅಧಿಕಾರಿಗಳು (BLOಗಳು) ಮತದಾರರನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ.

ರಾಜ್ಯಾದ್ಯಂತ 62 ಕೋಟಿ ಪುಟಗಳಷ್ಟು ಭೂ ಕಂದಾಯ ದಾಖಲೆ ಡಿಜಿಟಲೀಕರಣ ಪೂರ್ಣ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ರಾಜ್ಯಾದ್ಯಂತ 62 ಕೋಟಿ ಪುಟಗಳಷ್ಟು ಭೂ ಕಂದಾಯ ದಾಖಲೆ ಡಿಜಿಟಲೀಕರಣ ಪೂರ್ಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯಾದ್ಯಂತ 62 ಕೋಟಿ ಪುಟಗಳ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಮೂರು ತಿಂಗಳಲ್ಲಿ ಎಲ್ಲಾ 100 ಕೋಟಿ ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗುವುದು.

Revenue court: ರಾಜ್ಯದ ಎಲ್ಲಾ ಕಂದಾಯ ನ್ಯಾಯಾಲಯಗಳ ಪ್ರಕ್ರಿಯೆ ಡಿಜಿಟಲೀಕರಣ ಕಡ್ಡಾಯ!
ರಾಜ್ಯ

Revenue court: ರಾಜ್ಯದ ಎಲ್ಲಾ ಕಂದಾಯ ನ್ಯಾಯಾಲಯಗಳ ಪ್ರಕ್ರಿಯೆ ಡಿಜಿಟಲೀಕರಣ ಕಡ್ಡಾಯ!

ಕಂದಾಯ ನ್ಯಾಯಾಲಯಗಳು ಈಗಾಗಲೇ ಇದನ್ನು ಅನುಸರಿಸುತ್ತಿವೆ ಮತ್ತು ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸಲು ಮತ್ತು ಹೈಕೋರ್ಟ್ ಆದೇಶ ಪಾಲಿಸಲು ಆದೇಶ ನೀಡಲಾಗಿತ್ತು.

ಸರ್ಕಾರಿ ಆಸ್ಪತ್ರೆಗಳಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿ ಡಿಜಿಟಲೀಕರಣ!
ರಾಜ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿ ಡಿಜಿಟಲೀಕರಣ!

ಜುಲೈ 5 ರಂದು ಹೊರಡಿಸಿದ ಆದೇಶದಲ್ಲಿ, MedLEaPR ಈಗ ಕಾರ್ಯನಿರ್ವಹಿಸುತ್ತಿದ್ದು ಎಲ್ಲಾ MLC ಗಳು ಮತ್ತು PMR ಗಳನ್ನು ತಯಾರಿಸಲು ಹಾಗೂ ಸಲ್ಲಿಸಲು ಪ್ರತ್ಯೇಕವಾಗಿ ಬಳಸಬೇಕು.

ಡಿಸೆಂಬರ್ ವೇಳೆಗೆ 100 ಕೋಟಿ ದಾಖಲೆ ಡಿಜಿಟಲೀಕರಣ: ರಾಜ್ಯ ಸರ್ಕಾರ
ರಾಜ್ಯ

ಡಿಸೆಂಬರ್ ವೇಳೆಗೆ 100 ಕೋಟಿ ದಾಖಲೆ ಡಿಜಿಟಲೀಕರಣ: ರಾಜ್ಯ ಸರ್ಕಾರ

ತಾಲ್ಲೂಕು ಮಟ್ಟದ ಎಸಿ ಕಚೇರಿಗಳು ಮತ್ತು ಜಿಲ್ಲಾ ಕೇಂದ್ರದಲ್ಲಿರುವ ಡಿಸಿ ಕಚೇರಿಗಳಲ್ಲಿ ಲಭ್ಯವಿರುವ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುವುದು.

APMCಗಳ ಡಿಜಿಟಲೀಕರಣ ಕಾರ್ಯ ಶೀಘ್ರದಲ್ಲೇ ಪೂರ್ಣ: ಸಚಿವ ಶಿವಾನಂದ ಪಾಟೀಲ್‌
ರಾಜ್ಯ

APMCಗಳ ಡಿಜಿಟಲೀಕರಣ ಕಾರ್ಯ ಶೀಘ್ರದಲ್ಲೇ ಪೂರ್ಣ: ಸಚಿವ ಶಿವಾನಂದ ಪಾಟೀಲ್‌

ಮಾರುಕಟ್ಟೆ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವುದು ಪ್ರಮುಖ ಬೇಡಿಕೆಯಾಗಿದ್ದು, ಈಗಾಗಲೇ ಈ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ.

ಕಂದಾಯ ಇಲಾಖೆ ಎಲ್ಲಾ ಕಚೇರಿಗಳು ಶೀಘ್ರದಲ್ಲೇ ಡಿಜಿಟಲೀಕರಣಗೊಳ್ಳಲಿವೆ: ಸಚಿವ ಕೃಷ್ಣ ಭೈರೇಗೌಡ
ರಾಜ್ಯ

ಕಂದಾಯ ಇಲಾಖೆ ಎಲ್ಲಾ ಕಚೇರಿಗಳು ಶೀಘ್ರದಲ್ಲೇ ಡಿಜಿಟಲೀಕರಣಗೊಳ್ಳಲಿವೆ: ಸಚಿವ ಕೃಷ್ಣ ಭೈರೇಗೌಡ

ರಾಜ್ಯದ ಜನತೆಗೆ ತ್ವರಿತ ಮತ್ತು ಪಾರದರ್ಶಕ ಸೌಲಭ್ಯಗಳನ್ನು ಒದಗಿಸಲು ಕಂದಾಯ ಇಲಾಖೆ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ಶೀಘ್ರದಲ್ಲೇ ಎಲ್ಲಾ ಸಕಾಲ ಸೇವೆಗಳ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಶೀಘ್ರದಲ್ಲೇ ಎಲ್ಲಾ ಸಕಾಲ ಸೇವೆಗಳ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಎಲ್ಲಾ ಸಕಾಲ ಸೇವೆಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಹೇಳಿದ್ದಾರೆ.