ರಾಜ್ಯಇ-ಸ್ಟ್ಯಾಂಪ್ ಹೋಯ್ತು.. ಡಿಜಿಟಲ್ ಇ-ಸ್ಟ್ಯಾಂಪ್ ಬಂತು...: ಕರ್ನಾಟಕದಲ್ಲಿ ಮಹತ್ವದ ಬದಲಾವಣೆ! ಸಚಿವ ಕೃಷ್ಣ ಬೈರೇಗೌಡ ಹೇಳಿದ್ದೇನು?
ಛಾಪಾ ಅಥಾ ಇ-ಸ್ಟ್ಯಾಂಪ್ ಕಾಗದಗಳಿಗೆ ಸರ್ಕಾರ ಡಿಜಿಟಲ್ ಸ್ಪರ್ಶ ಕೊಟ್ಟಿದ್ದು, ಕಳೆದ ಅಕ್ಟೋಬರ್ನಿಂದಲೇ ರಾಜ್ಯದಲ್ಲಿ ಅಧಿಕೃತವಾಗಿ ಡಿಜಿಟಲ್ ಮಾದರಿಯ ಇ-ಸ್ಟಾಂಪ್ (Digital E-Stamping) ಜಾರಿಗೆ ಬಂದಿದೆ.